ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗುಡ್ ನ್ಯೂಸ್; ₹2 ಸಾವಿರ ಗೌರವ ಸಂಭಾವನೆ ಹೆಚ್ಚಳ ಮಾಡಿದ ಸರ್ಕಾರ
- May 15, 2025
- 3 Likes
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ, ಅತಿಥಿ ಬ�...

