ವಿಧಾನಸೌಧದಿಂದ ತಳಹಂತದವರೆಗೂ ಬೆಟ್ಟಿಂಗ್, ಮಟ್ಕಾ ಕಬಂಧಬಾಹುಗಳು ಚಾಚಿವೆ: ಹೆಚ್ಡಿಕೆ ನೇರ ಆರೋಪ
- October 21, 2021
- 0 Likes
ಸಿಂಧಗಿ: ವಿಜಯಪುರ ಜಿಲ್ಲೆಯೂ ಸೇರಿ ರಾಜ್ಯದ ಅನೇಕ ಕಡೆ ಮಟ್ಕಾ, ಬೆಟ್ಟಿಂಗ್ ದಂಧೆಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಅನೇಕ ಬಡ ಕುಟುಂಬಗಳು ಬೀದಿ ಪಾಲಾಗಿವೆ. ಆದರೂ ರಾಜ್ಯದ ಬಿಜೆ�...

