ಹಂತ ಹಂತವಾಗಿ ಸಮಸ್ಯೆಗಳ ಪರಿಹಾರದ ಭರವಸೆ; ಚಿತ್ರರಂಗದ ಗಣ್ಯರ ಜತೆ ಮತ್ತೊಮ್ಮೆ ಚರ್ಚಿಸಿದ ಡಿಸಿಎಂ ಚರ್ಚೆ
- September 10, 2020
- 0 Likes
ಬೆಂಗಳೂರು: ಕೋವಿಡ್ ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರರಂಗದ ನೆರವಿಗೆ ಧಾವಿಸಿರುವ ರಾಜ್ಯ ಸರಕಾರವು, ಎಲ್ಲ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸಲು ನಿರ್ಧರಿಸ�...

