ವಸತಿ ಇಲಾಖೆಯಲ್ಲಿ ಲಂಚದ ಆಡಿಯೋ ವೈರಲ್; ಜಮೀರ್ ತಲೆದಂಡಕ್ಕೆ ಬಿಜೆಪಿ ಪಟ್ಟು, ಕೈ ಸೈಲೆಂಟು
- June 20, 2025
- 7 Likes
ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನಲಾದ ಆಡಿಯೋ ಒಂದು ರಾಜ್ಯದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ. ಇದರಿಂದ, ವಸತಿ ಸಚಿವ ಜಮೀರ್ ಅಹಮದ್ ರಾ�...

