ಕೃಷ್ಣಾ ಮೇಲ್ದಂಡೆ ಯೋಜನೆ; ಇದೇ 18ಕ್ಕೆ ಜಲಶಕ್ತಿ ಸಚಿವಾಲಯದಿಂದ ಎಲ್ಲಾ ರಾಜ್ಯಗಳ ಸಚಿವರ ಸಭೆ
- June 8, 2025
- 0 Likes
ನವದೆಹಲಿ:”ಇದೇ ತಿಂಗಳು 18ರಂದು ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರವಾಗಿ ಕೇಂದ್ರ ಜಲಶಕ್ತಿ ಸಚಿವರು ಈ ವಿಚಾರಕ್ಕೆ ಸಂಬಂಧಿಸಿದ ಎಲ್ಲಾ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆ ಕರೆದಿದ್ದ...

