ಜಾಗ ಸ್ವಾಧೀನಪಡಿಸಿಕೊಂಡು ವಿಷ್ಣು ಸ್ಮಾರಕ ಅಭಿವೃದ್ಧಿಪಡಿಸಿ; ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
- August 11, 2025
- 0 Likes
ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕವನ್ನು ಕಾಪಾಡುವುದಲ್ಲದೇ, ಅದನ್ನು ರಾಷ್ಟ್ರಮಟ್ಟದ ಪ್ರವಾಸಿ ಕೇಂದ್ರವಾಗಿ, ಕಲೆ-ಸಂಸ್ಕೃತಿಯ ಪ್ರತೀಕವಾಗಿ ಕಲಾಗ್ರಾಮವಾಗಿ ಅಭಿ�...

