ಗುರುಪೂರ್ಣಿಮೆ ಅಂಗವಾಗಿ ಜೆಪಿನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳನ್ನು ಬಳಸಿ ವಿಶೇಷ ಅಲಂಕಾರ
- July 22, 2021
- 0 Likes
ಬೆಂಗಳೂರು ಜುಲೈ 22: ಕರೋನಾ ಸಾಂಕ್ರಾಮಿಕ ರೋಗ ಎಲ್ಲರನ್ನು ಹೈರಾಣಾಗಿಸಿದೆ. ಮೂರನೇ ಅಲೆಗೆ ಜನರನ್ನು ಸಿದ್ದಗೊಳಿಸಬೇಕು ಹಾಗೂ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸಬೇಕು ಎನ್ನು�...

