ಶ್ರೀರಂಗ ಏತ ನೀರಾವರಿ ಯೋಜನೆ ವರ್ಷದೊಳಗೆ ಪೂರ್ಣ: ಡಾ.ಅಶ್ವತ್ಥನಾರಾಯಣ ಭರವಸೆ…!
- June 5, 2020
- 0 Likes
ಬೆಂಗಳೂರು: ರಾಮನಗರ ಜಿಲ್ಲೆಯ ಮಾಗಡಿ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕುಗಳ 277 ಹಳ್ಳಿಗಳಿಗೆ ಕುಡಿಯುವ ನೀರೊದಗಿಸುವ ಶ್ರೀರಂಗ ಏತ ನೀರಾವರಿ ಯೋಜನೆಯ 324.67 ಕೋಟಿ ರೂ. ಪರಿಷ್ಕೃತ...

