ಅನುಮತಿ ಸಿಗುವ ಮೊದಲೇ ಕಟ್ಟಡ ಕಟ್ಟಿದ್ರೆ ವಿದ್ಯುತ್, ನೀರಿನ ಸಂಪರ್ಕ ಸಿಗಲ್ಲ; ಡಿಸಿಎಂ ಎಚ್ಚರಿಕೆ
- June 25, 2025
- 3 Likes
ಬೆಂಗಳೂರು: ಕಟ್ಟಡ ನಕ್ಷೆ ಅನುಮೋದನೆಗೂ ಮೊದಲೇ ಕಟ್ಟಡ ಕಟ್ಟಲು ಮುಂದಾಗುವವರಿಗೆ ಸರ್ಕಾರ ಶಾಕ್ ನೀಡಿದೆ. ಇನ್ಮುಂದೆ ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣಪತ್ರವಿಲ್ಲದೆ ಇದ್ರೆ...
ಡಿಸಿಪಿ ಪತ್ರ ಕಡೆಗಣಿಸಿದ ಸಿಎಂ,ಡಿಸಿಎಂ,ಹೋಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು: ಛಲವಾದಿ ನಾರಾಯಣಸ್ವಾಮಿ
- June 9, 2025
- 0 Likes
ಬೆಂಗಳೂರು: ಐಪಿಎಲ್ ವಿಜಯೋತ್ಸವ ಹಮ್ಮಿಕೊಳ್ಳಲು ಹೆಚ್ಚುವರಿ ಸಮಯ, ಸಮಗ್ರ ಯೋಜನೆ ಹಾಗೂ ಸೂಕ್ತ ಭದ್ರತಾ ಸಿದ್ಧತೆಗಳು ಅಗತ್ಯವಿದೆ ಎಂದು ವಿಧಾನಸೌಧ ಡಿಸಿಪಿ ಸ್ಪಷ್ಟ ಸೂಚನೆ ನೀಡಿದ್�...
ಕಸದ ಲೊಕೇಷನ್ ಶೇರ್ ಮಾಡಿದ್ರೆ ಸ್ಬಚ್ಚತಾ ಸಿಬ್ಬಂದಿ ಹಾಜರ್: ಹೊಸ ಯೋಜನೆ ಪ್ರಕಟಿಸಿದ ಡಿಸಿಎಂ
- June 7, 2025
- 0 Likes
ಬೆಂಗಳೂರು:ಸಾರ್ವಜನಿಕರು ಕಸ ಇರುವ ಸ್ಥಳಗಳನ್ನು ಫೋಟೋ, ವಿಡಿಯೋ ಮಾಡಿ ಆ ಸ್ಥಳದ ಲೊಕೇಶನ್ ಕಳುಹಿಸಿದರೆ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಅವುಗಳನ್ನು ಸ್ವಚ್ಛ ಮಾಡಲಿದ್ದಾರೆ...
ಪೊಲೀಸ್ ಅಧಿಕಾರಿಗಳ ತಲೆದಂಡವಲ್ಲ,ಸಿಎಂ,ಡಿಸಿಎಂ, ಹೋಮ್ ಮಿನಿಸ್ಟರ್ ರಾಜೀನಾಮೆ ನೀಡಬೇಕು: ವಿಜಯೇಂದ್ರ
- June 6, 2025
- 0 Likes
ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ಅಮಾನತು ಪ್ರಕ್ರಿಯೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಸಮಧಾನ ವ್ಯಕ್ತಪಡಿಸಿದ್ದು,ಪೊಲೀಸ್ ಅಧಿಕಾರಿಗಳನ�...
ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ ವಿಷಾದ, ಮೃತಪಟ್ಟವರಿಗೆ ಸಂತಾಪ
- June 4, 2025
- 0 Likes
ಬೆಂಗಳೂರು:”ಈ ದುರ್ಘಟನೆ ಆಗಬಾರದಿತ್ತು ಆಗಿದೆ. ನಾವು ಮುಂಜಾಗೃತಾ ಕ್ರಮವಾಗಿ ಮೆರವಣಿಗೆಯನ್ನು ರದ್ದು ಮಾಡಿದ್ದೆವು. ಈ ದುರ್ಘಟನೆ ನಡೆದಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇ�...
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ಸಿಎಂ ತಗಾದೆ: ಡಿಸಿಎಂ
- June 2, 2025
- 0 Likes
ಬೆಂಗಳೂರು:”ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನಂತೆ ನಮ್ಮ ರಾಜ್ಯದ ಪಾಲಿನ ನೀರು ಬಳಸಿಕೊಳ್ಳಲು ಆಲಮಟ್ಟಿ ಅಣೆಕಟ್ಟೆ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಬೇಕಿದೆ. ನ್ಯಾಯಧೀಕರಣದ ತೀ...
ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್ ಗಳ ರಚನೆ: ಡಿಸಿಎಂ
- June 2, 2025
- 0 Likes
ಬೆಂಗಳೂರು:”ಮಕ್ಕಳಲ್ಲಿ ಎಳೆ ವಯಸ್ಸಿನಲ್ಲಿ ಪರಿಸರ, ಹಸಿರು ಇಂಧನ, ಸ್ವಚ್ಛತೆ, ನೀರಿನ ಸಂರಕ್ಷಣೆ, ಗುಣಮಟ್ಟದ ಗಾಳಿ ಬಗ್ಗೆ ಅರಿವು ಮೂಡಿಸಲು ಜಿಬಿಎ ವ್ಯಾಪ್ತಿಯ ಶಾಲೆಗಳ ಸಹಯೋಗದಲ್�...
ಮಳೆ ಪರಿಸ್ಥಿತಿ ನಿಭಾಯಿಸುತ್ತೇವೆ:ಡಿಸಿಎಂ ಡಿಕೆ ಶಿವಕುಮಾರ್
- May 17, 2025
- 0 Likes
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆ ಪರಿಸ್ಥಿತಿ ನಿಭಾಯಿಸುತ್ತೇವೆ, ನಮ್ಮ ಅಧಿಕಾರಿಗಳ ತಂಡ ಹಗಲಿರುಳು ಕೆಲಸ ಮಾಡಲು ಸಜ್ಜಾಗಿದೆ,ನಾನು ಕೂಡ ವಾರ್ ರೂಂಗೆ ಭೇಟಿ ನೀಡಿ ಪರಿಶೀಲನೆ ನ...
ಸರಕಾರದ ಕೆಲಸಗಳನ್ನು ಜನರಿಗೆ ಮುಟ್ಟಿಸುವುದು ಡೊಡ್ಡ ಟಾಸ್ಕ್: ಡಿಸಿಎಂ
- January 23, 2021
- 0 Likes
ಬೆಂಗಳೂರು: ಸರಕಾರ ಮಾಡುತ್ತಿರುವ ಜನಪರ ಕೆಲಸಗಳನ್ನು ಜನರಿಗೆ ಇನ್ನೂ ಉತ್ತಮವಾಗಿ ಮುಟ್ಟಿಸುವ ಕೆಲಸ ಆಗಬೇಕು. ಇದು ಅತ್ಯಂತ ಡೊಡ್ಡ ಟಾಸ್ಕ್ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವ�...
ಪ್ರಬುದ್ಧ ಯೋಜನೆಗೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
- December 7, 2018
- 0 Likes
ಬೆಂಗಳೂರು: ವಿದೇಶಿ ಪ್ರಬುದ್ಧ ಯೋಜನೆಗೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ವ್ಯಾಸಂಗಕ್ಕಾಗಿ ಪರಿಶಿಷ್ಟ ಜಾತಿ ವರ್ಗಗಳ ವಿದ್ಯಾರ್ಥಿಗಳಿಗೆ ಧನಸಹಾಯ ಮಾಡುವ “ಪ್�...

