ಜಿಲ್ಲಾಧಿಕಾರಿಗಳು ಡೈರಿ ಬರೆಯಬೇಕು, ಡೈರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ತಲುಪಬೇಕು: ಸಿಎಂ ಸೂಚನೆ
- June 1, 2025
- 0 Likes
ಬೆಂಗಳೂರು: ಇನ್ಮುಂದೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಡೈರಿ ಬರೆಯಬೇಕು,ಆ ಡೈರಿಗಳನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ತಲುಪಿಸಬೇಕು ಎಂದು ಮುಖ್ಯಮಂತ್ರಿ ಸಿ�...

