ತಿರುಮಲಕ್ಕೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ: ನಿರ್ಮಾಣ ಹಂತದ ಕಾಮಗಾರಿಗಳ ಪರಿವೀಕ್ಷಣೆ
- December 24, 2025
- 0 Likes
ತಿರುಮಲ: ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರದಿಂದ ಕೈಗೆತ�...

