ತೈವಾನ್ ಕಂಪನಿಯಿಂದ ರಾಜ್ಯದಲ್ಲಿ 3000 ಕೋಟಿ ರೂ.ಹೂಡಿಕೆ: ಕನ್ನಡಿಗರಿಗೆ ಉದ್ಯೋಗ ನೀಡಲು ಒಪ್ಪಿದಲ್ಲಿ 7 ದಿನಗಳಲ್ಲಿ ಒಡಂಬಡಿಕೆಗೆ ಸಹಿ: ದೇಶಪಾಂಡೆ
- July 24, 2018
- 0 Likes
ಬೆಂಗಳೂರು: ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ತೈವಾನ್ನಿನ ಮೆ: ವಿಸ್ಟ್ರನ್ ಟೆಕ್ನಾಲಜೀಸ್ ಕಂಪನಿ 3000 ಕೋಟಿ ರೂ.ಗಳ ಹೂಡಿಕೆಯನ್ನು ಮಾಡಲಿದೆ. ಮೆ: ವಿಸ್ಟ್ರನ್ ಟೆಕ್ನ�...

