ಸ್ವಯಂ ಘೋಷಿತ ಆಸ್ತಿ ತೆರಿಗೆ: ತಪ್ಪು ಘೋಷಣೆ ದಂಡ-ಬಡ್ಡಿಗೆ ವಿನಾಯಿತಿ ನೀಡಲು ಬಿಬಿಎಂಪಿಗೆ ಸಲಹೆ
- August 3, 2021
- 0 Likes
ಬೆಂಗಳೂರು: ನಗರದಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡು ದಂಡ ಮತ್ತು ಬಡ್ಡಿ ಸುಳಿಗೆ ಸಿಲುಕಿರುವ ಆಸ್ತಿ ಮಾಲೀಕರಿಗೆ ವಿನಾಯ...

