ಬೆಂಗಳೂರಿಗರಿಗೆ ಸರ್ಕಾರದ ಶಾಕ್: ಇನ್ಮುಂದೆ ಬಸ್ ಟಿಕೆಟ್ ದರ ಪರಿಷ್ಕರಣೆ ಮಾದರಿಯಲ್ಲಿ ಕಾವೇರಿ ನೀರಿನ ದರವೂ ಪರಿಷ್ಕರಣೆಯಾಗುತ್ತೆ
- June 18, 2025
- 4 Likes
ಬೆಂಗಳೂರು: ಬಿಡಬ್ಲ್ಯುಎಸ್ಎಸ್ಬಿ ಮೂಲಕ ಬೆಂಗಳೂರಿಗೆ ಸರಬರಾಜು ಮಾಡುವ ಕುಡಿಯುವ ನೀರಿನ ದರ ಪರಿಷ್ಕರಣೆ ಮೂಲಕ 500 ಕೋಟಿ ನಷ್ಟ ಕಡಿಮೆ ಮಾಡುವ ಪ್ರಯತ್ನ ಮಾಡಿದ್ದು, ಮುಂದಿನ ದಿನಗಳಲ�...

