ಜಾತಿಗಣತಿ ಸಮೀಕ್ಷಾ ಕರ್ತವ್ಯದಲ್ಲಿ ಪಾಲ್ಗೊಳ್ಳದ ನೌಕರರ ಮೇಲೆ ಶಿಸ್ತು ಕ್ರಮ; ಸಚಿವ ಸಂಪುಟ ನಿರ್ಧಾರ
- September 25, 2025
- 0 Likes
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಳ್ಳಲಾಗಿರುವ ಈ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸ...

