ಹಾಸನದಲ್ಲಿ ಗಣೇಶ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್,ಹಲವರ ಸಾವು; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ
- September 12, 2025
- 0 Likes
ಹಾಸನ/ಬೆಂಗಳೂರು: ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಸಾಗುತ್ತಿದ್ದ ಜನರ ಗುಂಪಿನ ಮೇಲೆ ಕ್ಯಾಂಟರ್ ನುಗ್ಗಿದ ಪರಿಣಾಮ ಕೆಲವರು ಧಾರುಣವಾಗಿ ಮೃತಪಟ್ಟಿದ್ದು 20 ಕ್ಕೂ ಹೆಚ್ಚಿನ ಜನರು ಗಾ...

