ದುರಂತ ನಾಯಕನಾದರೆ ರೈತರ 40 ಸಾವಿರ ಕೋಟಿ ಸಾಲ ಮನ್ನಾ ಮಾಡಲು ಸಾಧ್ಯವೇ:ಜೈಟ್ಲಿಗೆ ಸಿಎಂ ತಿರುಗೇಟು
- July 17, 2018
- 0 Likes
ನವದಹಲಿ: ಕಾಂಗ್ರೆಸ್ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ನನಗೆ ಪೂರ್ಣ ಸಹಕಾರ ನೀಡುತ್ತಿದ್ದಾರೆ.ಕಾಂಗ್ರೆಸ್ ಪಕ್ಷದ ಬಗ್ಗೆ ನನಗೆ ಯಾವುದೇ ಆಕ್ಷೇಪವಿಲ್ಲ.ಕಾಂಗ್ರೆಸ್ ಅಧ್ಯಕ...

