ಕಾವೇರಿ ಕಲಾ ಗ್ಯಾಲರಿಯನ್ನು ಕಲಾ ಕೇಂದ್ರವಾಗಿ ಕಟ್ಟಿಸಲು 150 ಕೋಟಿಯಲ್ಲಿ ಯೋಜನೆ: ಸಿ.ಪಿ. ಯೋಗೇಶ್ವರ್
- March 12, 2021
- 0 Likes
ಮೈಸೂರು,ಮಾರ್ಚ್.12.(ಕರ್ನಾಟಕ ವಾರ್ತೆ):- ಕಾವೇರಿ ಕಲಾ ಗ್ಯಾಲರಿಯನ್ನು ಕಲಾ ಕೇಂದ್ರವಾಗಿ ಕಟ್ಟಿಸಬೇಕೆಂದು ಸುಮಾರು 150 ಕೋಟಿ ರೂಪಾಯಿಗಳಲ್ಲಿ ಯೋಜನೆ ರೂಪಿಸಿದ್ದೇವೆ ಎಂದು ಪ್ರವಾಸೋದ್�...

