ಸಹಜ ಕೃಷಿ ಉತ್ತೇಜನಕ್ಕೆ 1000 ಕೋಟಿ ರೂ.ಗಳ ವಿಶೇಷ ಅನುದಾನ ನೀಡುವಂತೆ ಕೇಂದ್ರಕ್ಕೆ ಮನವಿ!
- July 18, 2018
- 0 Likes
ನವದೆಹಲಿ: ರಾಜ್ಯದಲ್ಲಿರುವ ಸುಮಾರು 70 ಲಕ್ಷ ಹೆಕ್ಟೇರ್ ಒಣ ಭೂಮಿಯಲ್ಲಿ ಕೃಷಿ ಕೈಗೊಂಡಿರುವ, 60 ಲಕ್ಷ ರೈತರ ಜೀವನ ಮಟ್ಟವನ್ನು ಸುಧಾರಿಸಲು ಈ ಭೂಮಿಯಲ್ಲಿ ಕೈಗೊಳ್ಳುವ ಸಹಜ ಕೃಷಿಯ ಉತ್ತ�...

