ಕಾರಹುಣ್ಣಿಮೆ ಆಚರಣೆ ವೇಳೆ ಶಾಸಕ ಜಾಧವ್ ಕಾಲ ಮೇಲೆ ಹರಿದ ಎತ್ತಿನ ಬಂಡಿ: ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್ ಗೆ ರವಾನೆ
- June 28, 2018
- 0 Likes
ಕಲಬುರಗಿ:ಕಾರ ಹುಣ್ಣಿಮೆ ಆಚರಣೆ ವೇಳೆ ಕಾಲ ಮೇಲೆ ಎತ್ತಿನ ಬಂಡಿ ಹರಿದ ಪರಿಣಾಮ ಶಾಸಕ ಡಾ.ಉಮೇಶ್ ಜಾಧವ್ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಅವರನ್ನು ಹೈದರಾಬಾದ್ ಗೆ ಕರೆದೊಯ್ಯಲಾಗಿದ�...

