ವೃಷಬಾವತಿ ನದಿಯ ಕೊಳಚೆ ನೀರು ಶುದ್ಧೀಕರಿಸಿ ಕೃಷಿಗೆ ಹರಿಸಲು 1500 ಕೋಟಿ ಯೋಜನೆ; ಯೋಗೇಶ್ವರ್
- July 8, 2021
- 0 Likes
ಬೆಂಗಳೂರು: ವೃಷಬಾವತಿ ನದಿಯ ಕೊಳಚೆ ನೀರನ್ನು ಮುಂದಿನ 5 ವರ್ಷಗಳಲ್ಲಿ ರೂ.1500 ಕೋಟಿಗಳ ವೆಚ್ಚದಲ್ಲಿ ಮೂರನೇ ಹಂತದಲ್ಲಿ ಸಂಸ್ಕರಣೆ ಮಾಡಿ ಕೃಷಿಗೆ ಹಾಗೂ ಕೆರೆಗೆ ನೀರು ತುಂಬಿಸುವ ಯೋಜನೆ�...

