ಅತಿಯಾದ ರಾಸಾಯನಿಕಗಳ ಬಳಕೆಯಿಂದ ರಾಜ್ಯದ ಕೃಷಿಭೂಮಿ ವೇಗವಾಗಿ ಮರುಭೂಮಿಯಾಗುತ್ತಿದೆ: ಸಿಎಂ ಕಳವಳ
- June 1, 2025
- 0 Likes
ಬೆಂಗಳೂರು:ಏಕ ಬೆಳೆ ಪದ್ಧತಿ, ಅತಿಯಾದ ರಾಸಾಯನಿಕಗಳ ಬಳಕೆ ಮುಂತಾದ ಕಾರಣದಿಂದ ರಾಜ್ಯದ ಶೇ. 43 ಕ್ಕೂ ಹೆಚ್ಚಿನ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಕಡಿಮೆಯಾಗಿದೆ. ಇದರಿಂದ ಭೂಮಿ ವೇಗವ�...

