ಬೆಂಗಳೂರು, ಮಲೆನಾಡು, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಅನುದಾನ: ಕೇಂದ್ರಕ್ಕೆ ಬೇಡಿಕೆ ಇಟ್ಟ ಸಿಎಂ
- June 24, 2025
- 0 Likes
ನವದೆಹಲಿ: ಬೆಂಗಳೂರು, ಮಲೆನಾಡು, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಅನುದಾನವನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ�...

