ಬೆಂಗಳೂರಿನ ರಸ್ತೆಗುಂಡಿ ಮುಚ್ಚಲು ಅಧಿಕಾರಿಗಳಿಗೆ ಅ. 31 ರವರೆಗೆ ಸಿಎಂ ಗಡುವು: ಡಿಸಿಎಂ ಡಿ.ಕೆ. ಶಿವಕುಮಾರ್
- September 20, 2025
- 0 Likes
ಬೆಂಗಳೂರು:”ಅಕ್ಟೊಬರ್ 31ರ ಒಳಗಾಗಿ ಬೆಂಗಳೂರಿನ ಎಲ್ಲಾ ರಸ್ತೆಗಳನ್ನು ಸರಿಪಡಿಸಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ಜೊತೆಗೆ ರಸ್ತೆಗುಂಡಿ ಮುಚ್ಚ...

