ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಸ್ಪಂದಿಸದಿದ್ದರೆ ಸಿಎಂ ಮನೆಗೆ ಮುತ್ತಿಗೆ: ಡಿ.ಕೆ ಶಿವಕುಮಾರ್ ಎಚ್ಚರಿಕೆ
- July 21, 2020
- 0 Likes
ಬೆಂಗಳೂರು, ಜು. 21:ಕಳೆದ 12 ದಿನಗಳಿಂದ ಪ್ರತಿಭಟನೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ, ಅವರ ಜತೆಗೂಡಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗ...

