ಸ್ಟಾಕ್ ಇರುವ ಸಕ್ಕರೆ ಮಾರಿಸಿಯಾದರೂ ರೈತರಿಗೆ ಬಾಕಿ ಹಣ ಪಾವತಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ
- July 6, 2018
- 0 Likes
ಬೆಂಗಳೂರು: ಸಕ್ಕರೆ ಸ್ಟಾಕ್ ಇದ್ದರೂ ಮಾರಲು ಆಗುತ್ತಿಲ್ಲ ಎಂದು ಕಾರ್ಖಾನೆ ಮಾಲೀಕರ ಹೇಳುತ್ತಿದ್ದಾರೆ. ಹಾಗಾಗಿ, ಕಾರ್ಖಾನೆ ಮಾಲೀಕರು ಮತ್ತು ರೈತರೊಂದಿಗೆ ನಿರಂತರ ಸಂಪರ್ಕದಲ್ಲಿದ...

