ಪ್ರತಿಷ್ಟಿತ ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್’ಗೆ ಇಂದು ಅಡಿಗಲ್ಲು; ರಾಜ್ಯ ಬಿಟಿ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು
- July 28, 2020
- 0 Likes
ಬೆಂಗಳೂರು: ಎರಡು ದಶಕಗಳ ಕನಸಾಗಿದ್ದ, ರಾಜ್ಯ ಬಯೋ ಟೆಕ್ನಾಲಜಿ ಕ್ಷೇತ್ರಕ್ಕೆ ನಿರ್ಣಾಯಕ ಕೊಡುಗೆ ನೀಡಬಲ್ಲ ’ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್’ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂ�...

