ಅರ್ಹತಾ ಪರೀಕ್ಷೆ ನಡೆಸಿ ಶಿಕ್ಷಕರಿಗೆ ಬಡ್ತಿ ನೀಡಲು ನಿಯಮಾನುಸಾರ ಕ್ರಮ: ಮಧು ಬಂಗಾರಪ್ಪ
- December 16, 2025
- 0 Likes
ಬೆಳಗಾವಿ ಸುವರ್ಣ ವಿಧಾನಸೌಧ:ಕೇಂದ್ರಿಯ ದಾಖಲಾತಿ ಘಟಕ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಅರ್ಹತಾ ಪರೀಕ್ಷೆ ನಡೆಸಿ, ಅರ್ಹ ಸಹ ಶಿಕ್ಷಕರ ಪಟ್ಟಿಯನ್ನು ಸಲ್ಲಿಸಿದ ನಂತರ ಬಡ್ತಿ ನ�...

