ಹಿರಿಯ ಭಾಷಾ ವಿಜ್ಞಾನಿ ಡಾ. ಸವದತ್ತಿಮಠ ಹಾಗೂ ಡಾ. ಜಯಲಲಿತರಿಗೆ ವಿದ್ಯಾಶಂಕರ ಪ್ರಶಸ್ತಿ ಪ್ರದಾನ
- November 20, 2025
- 0 Likes
ಬೆಂಗಳೂರು: ಎಲ್ಲೆಡೆ ಇಂದು ಶಾಸ್ತ್ರ ವಿಷಯ ಸಂಶೋಧಕರ ಕೊರತೆ ಎದ್ದುಕಾಣುತ್ತಿದ್ದು, ಕನ್ನಡದ ವಿದ್ವತ್ ಪರಂಪರೆ ಕ್ಷೀಣಿಸುತ್ತಿದೆ ಎಂದು ಹಂಪಿ ಕನ್ನಡ ವಿ.ವಿ. ಕುಲಪತಿ ಡಾ.ಡಿ.ವ್ಹಿ.ಪರ�...

