ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 22 ನೇ ಘಟಿಕೋತ್ಸವ:ಆನ್ಲೈನ್ ಮೂಲಕ ಪದವಿ ಪ್ರಧಾನ ಮಾಡಿದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್
- June 25, 2020
- 0 Likes
ಬೆಂಗಳೂರು – ಜೂನ್ 25, 2020: ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವ ಸಮಾರಂಭ ಗುರುವಾರ ಬೆಂಗಳೂರಿನಲ್ಲಿ ಜರುಗಿತು. ಸನ್ಮಾನ್ಯ ರಾಜ್ಯಪಾಲ�...

