ಸಿಎಂ ಯಡಿಯೂರಪ್ಪ ಕುಟುಂಬದಿಂದ ಭ್ರಷ್ಟಾಚಾರ ನಡೆದ ಆರೋಪ, ಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
- September 23, 2020
- 0 Likes
ಬೆಂಗಳೂರು, ಸೆಪ್ಟೆಂಬರ್ 23: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಪಾರ್ಟ್ಮೆಂಟ್ ಕಾಮಗಾರಿಯಲ್ಲಿ ಬಿಡಿಎ ಆಯುಕ್ತರ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬ ಸದ�...

