ಬರೀ 17 ಜನ ಅಲ್ಲ, ಕಾಂಗ್ರೆಸ್ ಸಿದ್ಧಾಂತ, ನಾಯಕತ್ವ ಒಪ್ಪುವ ಯಾರೂ ಬೇಕಾದರೂ ಪಕ್ಷ ಸೇರಲು ಅರ್ಜಿ ಹಾಕಬಹುದು; ಡಿ.ಕೆ. ಶಿವಕುಮಾರ
- July 3, 2021
- 0 Likes
ಬೆಂಗಳೂರು:‘ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕತ್ವ ಒಪ್ಪಿ, ಕೆಲಸ ಮಾಡಲು ಇಚ್ಛಿಸುವ ಯಾರೇ ಆದರೂ ಪಕ್ಷ ಸೇರಲು ಅರ್ಜಿ ಹಾಕಬಹುದು. ನಾನು ಕೇವಲ 17 ಜನರನ್ನು ಉದ್ದೇಶಿಸಿ ಈ ಮಾತು ಹೇಳುತ�...

