ವಿಧಾನ ಮಂಡಲದ ಅಧಿವೇಶನ: ಸರ್ಕಾರದ ವೈಫಲ್ಯ ಬಯಲು ಮಾಡಲು ಕಾಂಗ್ರೆಸ್ ಶಾಸಕಾಂಗ ಸಭೆ ತೀರ್ಮಾನ
- September 16, 2020
- 0 Likes
ಬೆಂಗಳೂರು : ಸೋಮವಾರದಿಂದ ಆರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನವನ್ನು ಸರ್ಕಾರದ ವೈಫಲ್ಯಗಳನ್ನು ಬಯಲು ಮಾಡುವ ವೇದಿಕೆಯನ್ನಾಗಿ ಮಾಡಿಕೊಳ್ಳಲು ಕಾಂಗ್ರೆಸ್ ಶಾಸಕಾಂಗ ಸಭೆ ತೀರ್�...

