ಸೆ.16 ರಂದು ಶಾಸಕಾಂಗ ಸಭೆ, ಸದನದಲ್ಲಿ ಕೈಗೆತ್ತಿಕೊಳ್ಳಬೇಕಾದ ವಿಷಯಗಳ ಚರ್ಚೆ: ಸಿದ್ದರಾಮಯ್ಯ
- September 7, 2020
- 0 Likes
ಬೆಂಗಳೂರು: ವಿಧಾನ ಮಂಡಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳ 16ರಂದು ಕಾಂಗ್ರೆಸ್ ಶಾಸಕಾಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಸದನದಲ್ಲಿ ಕೈಗೆತ್ತ�...

