ಪ್ರಬಲ ಜಾತಿಗಳ ಮೀಸಲಾತಿ ಬೇಡಿಕೆಯ ವಿರುದ್ದ ರಾಜ್ಯಾದ್ಯಂತ ಆಂದೋಲನ: ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಕಾರ್ಯಕಾರಿಣಿ ಸಭೆ ನಿರ್ಧಾರ
- November 26, 2021
- 0 Likes
ಬೆಂಗಳೂರು ನವೆಂಬರ್ 26: ಪ್ರವರ್ಗ 2ಎ ಗೆ ಪ್ರಬಲ ಜಾತಿಗಳನ್ನು ಸೇರಿಸಬೇಕು ಎನ್ನುವ ಬೇಡಿಕೆಯ ವಿರುದ್ದ ರಾಜ್ಯಾದ್ಯಂತ ಆಂದೋಲನ ನಡೆಸುವ ಒಕ್ಕೊರಲಿನ ತೀರ್ಮಾನವನ್ನು ಇಂದು ಕರ್ನಾಟಕ �...

