ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರ;ಸಿಎಂ ಕ್ಷಮೆ ಯಾಚನೆಗೆ ವಿಜಯೇಂದ್ರ ಆಗ್ರಹ
- August 17, 2025
- 0 Likes
ಮಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿಜಕ್ಕೂ ಪರಮ ಭಕ್ತನಾಗಿದ್ದರೆ ತಡ ಮಾಡದೇ ಪಿತೂರಿ, ಷಡ್ಯಂತ್ರದ ಹಿಂದೆ ಇರುವವರ ಬಗ್ಗೆ ಮಾಹಿತಿ ಬಹಿರಂಗಪಡಿಸಬೇಕು,ಶ್ರೀ ಕ್ಷೇತ್ರ ಧರ್ಮಸ್ಥಳ�...

