ಕೋವಿಡ್ ಟೆಸ್ಟ್ ಗಳ ಸಂಖ್ಯೆ ಹೆಚ್ವಿಸಲು ಮೆಡಿಕಲ್ ಕಾಲೇಜು ಮತ್ತು ಖಾಸಗಿ ಸಂಸ್ಥೆಗಳಿಗೆ ಸಚಿವ ಸುಧಾಕರ್ ಸೂಚನೆ
- July 15, 2020
- 0 Likes
ಬೆಂಗಳೂರು : ಕೋವಿಡ್ ಟೆಸ್ಟ್ ಗಳ ವಿಷಯದಲ್ಲಿ ನಿರ್ಲಕ್ಷ್ಯ ತೋರಿಸುವ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತುಕ್ರಮ ನಿಶ್ಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧ...

