ಬೆಂಗಳೂರು ಮೈಸೂರು ನಡುವೆ ದಸರಾ ವಿಶೇಷ ಬಸ್ ಸೌಲಭ್ಯ; ಸ್ಯಾಟಲೈಟ್ ನಿಲ್ದಾಣದಲ್ಲಿ ಪೂಜೆ ಸಲ್ಲಿಸಿ ಬಸ್ ಸಂಚಾರಕ್ಕೆ ಚಾಲನೆ
- September 25, 2025
- 0 Likes
ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್�...

