ಪ್ರಶಸ್ತಿ ಪುರಸ್ಕೃತರ ಆಯ್ಕೆ ಬಗ್ಗೆ ಅಪಸ್ವರ ಬೇಡ; 32 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಿದ ಡಿಸಿಎಂ
- September 10, 2020
- 0 Likes
ಬೆಂಗಳೂರು: ಈ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗಿದ್ದು, 32 ಮಂದಿ ಕೊರೋನ ವಾರಿಯರುಗಳಿಗೆ ಕೆಂಪೇಗೌ�...

