ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮ ನಿರ್ವಹಣೆಗೆ ಆರೋಗ್ಯ ಇಲಾಖೆಯಿಂದ ಸಂಪೂರ್ಣ ಸಹಕಾರ -ಸುರೇಶ್ ಕುಮಾರ್
- June 1, 2020
- 0 Likes
ಬೆಂಗಳೂರು: ಇದೇ ತಿಂಗಳ 25ರಿಂದ ಪ್ರಾರಂಭವಾಗುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ಮತ್ತು ಸಮರ್ಪಕ ನಿರ್ವಹಣೆಗೆ ವಿಶೇಷವಾಗಿ ಗೃಹ ಮತ್ತು ಆರೋಗ್ಯ ಇಲಾಖೆಗಳ ಹೆಚ್ಚಿನ ಸಹ�...

