ಕೋವಿಡ್ ಹೋರಾಟಕ್ಕೆ ಸಹಕರಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಖಡಕ್ ಕ್ರಮ: ಸಚಿವ ಡಾ.ಕೆ.ಸುಧಾಕರ್ ಸೂಚನೆ
- July 30, 2020
- 0 Likes
ಬೆಂಗಳೂರು, ಜುಲೈ 30, ಗುರುವಾರ: ರಾಜ್ಯದಲ್ಲಿ ಕೋವಿಡ್ ವಿರುದ್ಧದ ಹೋರಾಟಕ್ಕೆ ಸರ್ಕಾರಕ್ಕೆ ಸಹಕರಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲು ವೈದ್ಯಕೀಯ ಶಿಕ�...

