ಡಾ. ಬಾಬು ಜಗಜೀವನರಾಂ ಅವರ ವ್ಯಕ್ತಿತ್ವ, ಜೀವನ ಚರಿತ್ರೆಯನ್ನು ಯುವಪೀಳಿಗೆಗೆ ಪರಿಚಯಿಸಲು ಸಿಎಂ ಕರೆ
- July 6, 2020
- 0 Likes
ಬೆಂಗಳೂರು. ಜು.6: ಹಸಿರು ಕ್ರಾಂತಿ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪಪ್ರಧಾನಮಂತ್ರಿಗಳಾದ ಡಾ.ಬಾಬು ಜಗಜೀವನರಾಂ ಅವರ ಆದರ್ಶ, ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿದ್ದು, ಅ�...

