ಮಂಡ್ಯ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಕಾಯಕಲ್ಪ 28 ಹಳ್ಳಿಗಳಿಗೆ ಕುಡಿಯುವ ನೀರು, 5 ಕೆರೆ ತುಂಬಿಸುವ ಯೋಜನೆಗೆ ಚಾಲನೆ
- July 6, 2020
- 0 Likes
ಮಂಡ್ಯ: ಜಿಲ್ಲೆಯಲ್ಲಿ ಜಾರಿ ಹಂತದಲ್ಲಿರುವ 15 ನೀರಾವರಿ ಕಾಮಗಾರಿಗಳನ್ನು ಆದಷ್ಟು ಶೀಘ್ರಗತಿಯಲ್ಲಿ ಮುಗಿಸುವುದರ ಜತೆಗೆ, ವಿಶ್ವೇಶ್ವರಯ್ಯ ನಾಲೆಯ ದುರಸ್ಥಿ ಕಾರ್ಯವನ್ನೂ ಕೈಗೊಳ್ಳ...

