ವಿಶೇಷ ಸಾರಿಗೆ ಕಾರ್ಯಾಚರಣೆ ವೆಚ್ಚ ಹೆಚ್ಚಾಗಿರುವ ಕಾರಣ ಪ್ರಯಾಣ ದರಗಳನ್ನು ಹೆಚ್ಚಿಸಲಾಗುತ್ತದೆ: ದಸರಾ ವಿಶೇಷ ಬಸ್ ದರ ಹೆಚ್ಚಳಕ್ಕೆ ಕೆಎಸ್ಆರ್ಟಿಸಿ ವಿವರಣೆ
- September 29, 2025
- 0 Likes
ಬೆಂಗಳೂರು:ಕರ್ನಾಟಕ ಸರ್ಕಾರದ ಅಧಿಸೂಚನೆಯಂತೆ ವಿಶೇಷ ದಿನ/ಜಾತ್ರಾ/ಹಬ್ಬ ಹರಿದಿನಗಳ ರಜೆ ದಿನಗಳಂದು ಆಚರಣೆ ಮಾಡುವ ಕರಾರಸಾ ನಿಗಮದ ವಿಶೇಷ ಸಾರಿಗೆಗಳಿಗೆ ಪ್ರಯಾಣದರಗಳನ್ನು ಹೆಚ್ಚ�...

