ಇವರಿಗೆ ಡಿ.ಕೆ.ಶಿವಕುಮಾರ್ ಹೆಸರು ನೆನಪಿಸಿಕೊಳ್ಳದೆ ಊಟ, ನಿದ್ದೆ ಏನೂ ಆಗುವುದಿಲ್ಲ:ಮಾಜಿ ಸಂಸದ ಡಿ.ಕೆ.ಸುರೇಶ್
- June 9, 2025
- 0 Likes
ಬೆಂಗಳೂರು:ಇವರಿಗೆ ಡಿ.ಕೆ.ಶಿವಕುಮಾರ್ ಅವರನ್ನು ನೆನಪಿಸಿಕೊಳ್ಳದೆ ಊಟ, ನಿದ್ದೆ ಏನೂ ಆಗುವುದಿಲ್ಲ.“ಆರ್ಸಿಬಿ ಗೆದ್ದ ನಂತರ ಬಿಜೆಪಿ ಹಾಗೂ ದಳದ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀ...

