ಖರ್ಗೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಒತ್ತಡವಿತ್ತು: ಡಿ.ಕೆ ಶಿವಕುಮಾರ್
- June 8, 2020
- 0 Likes
ಬೆಂಗಳೂರು:ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಗೆ ಆರಿಸಿ ಕಳುಹಿಸಬೇಕು ಎಂದು ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿವರೆಗೂ ಕಾಂಗ್ರೆಸ್ ನಾಯಕರ ಮಾತ್ರವಲ್�...

