ವಿದ್ಯುತ್ ದರ ಪರಿಷ್ಕರಣೆ ಮಾದರಿಯಲ್ಲಿ ಸರ್ಕಾರಿ ಬಸ್ ಪ್ರಯಾಣ ದರ ಪರಿಷ್ಕರಣೆ;ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ ರಚಿಸಿದ ಸರ್ಕಾರ
- September 21, 2025
- 0 Likes
ಬೆಂಗಳೂರು: ವಿದ್ಯುತ್ ದರ ಪರಿಷ್ಕರಣೆ ಮಾದರಿಯಲ್ಲಿಯೇ ಇನ್ಮುಂದೆ ರಾಜ್ಯದಲ್ಲಿ ಸರ್ಕಾರಿ ಬಸ್ ಪ್ರಯಾಣ ದರ ಪರಿಷ್ಕರಣೆಯಾಗಲಿದೆ.ಕಾಲ ಕಾಲಕ್ಕೆ ತಕ್ಕಂತೆ ಖರ್ಚು ವೆಚ್ಚಕ್ಕನುಸಾರವ�...

