ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿಯೂ ಶೇ.90 ರಷ್ಟು ಲಸಿಕಾಕರಣ ಗುರಿ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯ
- October 22, 2021
- 0 Likes
ಹುಬ್ಬಳ್ಳಿ, ಅ.22:ಬರುವ ಡಿಸೆಂಬರ್ ಅಂತ್ಯದೊಳಗೆ ರಾಜ್ಯದ ಅರ್ಹರೆಲ್ಲರಿಗೂ ಶೇ.90 ರಷ್ಟು ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. �...

