ಪ್ರವಾಸಿಗರಿಂದ ಸೋಂಕು ಹರಡದಂತೆ ನೋಡಿಕೊಳ್ಳಲು ಮಾರ್ಗಸೂಚಿ ರಚನೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
- October 6, 2020
- 0 Likes
ಮಡಿಕೇರಿ, ಅಕ್ಟೋಬರ್ 6, ಮಂಗಳವಾರ: ಕೊಡಗು ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಂದ ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸಲು ನೂತನ ಮಾರ್ಗಸೂಚಿ ಸಿದ್ಧಪಡಿಸಲು ಸೂಚಿಸಲಾಗಿದೆ ಎಂ�...

