ಪ್ರವಾಹದಿಂದ ರಾಜ್ಯಕ್ಕೆ 8071 ಕೋಟಿ ರೂ.ಗಳ ನಷ್ಟ: ಕೇಂದ್ರ ಅಧ್ಯಯನ ತಂಡಕ್ಕೆ ಮುಖ್ಯಮಂತ್ರಿಗಳ ಮಾಹಿತಿ
- September 7, 2020
- 0 Likes
ಬೆಂಗಳೂರು, ಸೆಪ್ಟೆಂಬರ್ 07 : ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಯ ಸಮೀಕ್ಷೆಗೆಂದು ಕೇಂದ್ರ ಗೃಹ ಮಂತ್ರಾಲಯದ ಕೆ.ವಿ.ಪ್ರತಾಪ್ ಅವರ ನೇತೃತ್ವದಲ್ಲಿ �...

